ಡಿ.ಹೆಚ್.ಶಂಕರಮೂರ್ತಿ ಸೇರಿ 6 ಮಂದಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | KUVEMPU UNIVERSITY | 14 ಜೂನ್ 2022

ವಿಧಾನ ಪರಿಷತ್ ಮಾಜಿ ಸಭಾಪತಿ, ಬಿಜೆಪಿ ಹಿರಿಯ ಮುಖಂಡ ಡಿ.ಹೆಚ್.ಶಂಕರಮೂರ್ತಿ ಸೇರಿದಂತೆ ಆರು ಮಂದಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Shimoga nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಕೋವಿಡ್ ಕಾರಣದಿಂದ ಕಳೆದ ವರ್ಷ ಘಟಿಕೋತ್ಸವ ನಡೆದಿರಲಿಲ್ಲ. ಹಾಗಾಗಿ ಈ ಭಾರಿ ಎರಡು ಘಟಿಕೋತ್ಸವ ಒಟ್ಟಿಗೆ ನಡೆಸಲಾಗುತ್ತಿದೆ. ಎರಡು ಘಟಿಕೋತ್ಸವದಲ್ಲಿ ಆರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಯಾರಿಗಲ್ಲ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ?

31ನೇ ಘಟಿಕೋತ್ಸವದಲ್ಲಿ

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ

ಶಿವಮೊಗ್ಗದ ಯೋಗ ಗುರು ಭ.ಮ.ಶ್ರೀಕಂಠ

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಗೀತಾ ನಾರಾಯಣನ್

32ನೇ ಘಟಿಕೋತ್ಸವದಲ್ಲಿ

ಆಂಧ್ರ ಪ್ರದೇಶದ ಸೆಂಟ್ರಲ್ ಟ್ರೈಬಲ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ವಿ ಕಟ್ಟೀಮನಿ

ಶಿವಮೊಗ್ಗದ ಯೋಗೋಪಾಸಕ ಬಾ.ಸು. ಅರವಿಂದ

ಬೆಂಗಳೂರು ಸಮರ್ಥನಂ ಟ್ರಸ್ಟ್ ಸಾಮಾಜಿಕ ಕಾರ್ಯಕರ್ತ ಮಹಾಂತೇಶ ಕಿವುಡಸಣ್ಣವರ್

ಇದನ್ನೂ ಓದಿ – ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment