ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಕುವೆಂಪು ವಿವಿಯ ಪರೀಕ್ಷೆಗಳು ಮುಂದಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020

ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಈ ಕುರಿತು ಪ್ರಕಟಣೆ ಹೊರಡಿಸಿರುವ ಕುವೆಂಪು ವಿಶ್ವವಿದ್ಯಾಲಯ, ಸೆಪ್ಟೆಂಬರ್ 28ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಆ ದಿನ ನಡೆಯಬೇಕಿದ್ದ ಕುವೆಂಪು ವಿವಿ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಕಣ್ಣನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment