ಕುವೆಂಪು ವಿವಿ ಪ್ರಾಧ್ಯಾಪಕ ಭಾರತದ ಟಾಪ್‌ 3ನೇ ಉತ್ತಮ ಸಂಶೋಧಕ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 MAY 2024

EDUCATION NEWS : ರಿಸರ್ಚ್ ಡಾಟ್ ಕಾಂ ವೆಬ್ ತಾಣ ಬಿಡುಗಡೆ ಮಾಡಿರುವ ಉತ್ತಮ ಸಂಶೋಧಕರ ವರದಿಯಲ್ಲಿ ಕುವೆಂಪು ವಿವಿ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ.ಗಿರೀಶ್ ಭಾರತದಲ್ಲಿ 3ನೇ ಸ್ಥಾನ ಹಾಗೂ ಜಾಗತಿಕವಾಗಿ 671ನೇ ಸ್ಥಾನ ಪಡೆದಿದ್ದಾರೆ.

ಕಳೆದ ವರ್ಷ ಇವರು ಜಾಗತಿಕವಾಗಿ 942ನೇ ಸ್ಥಾನದಲ್ಲಿದ್ದರು. ರಿಸರ್ಚ್ ಡಾಟ್ ಕಾಂ ಅಂತಾರಾಷ್ಟ್ರೀಯ ಸಂಸ್ಥೆಯು ಸಂಶೋಧನೆಗಳು ಮತ್ತು ವಿಜ್ಞಾನಿಗಳ ಕುರಿತಾಗಿ ಮಾಹಿತಿ ಪ್ರಕಟಿಸುತ್ತದೆ. ಗಿರೀಶ್ 240ಕ್ಕೂ ಅಧಿಕ ಲೇಖನಗಳನ್ನು ಪ್ರಕಟಿಸಿದ್ದು, ಅವು ಸಂಶೋಧಕರಿಂದ ಮರು ಉಲ್ಲೇಖ, ಪರಾಮರ್ಶೆಗೆ ಒಳಗಾಗಿವೆ. ಥರ್ಮೊಡೈನಾಮಿಕ್ಸ್, ಮೆಕ್ಯಾನಿಕಲ್‌, ಏರೋಸ್ಪೇಸ್ ಇಂಜಿನಿಯರಿಂಗ್, ಶಾಖ ಪ್ರಸರಣೆ ವಿಷಯಗಳಲ್ಲಿನ ಅವರ ಸಂಶೋಧನಾ ವೈಖರಿ ಗಮನಿಸಿ ಈ ಸ್ಥಾನ ನೀಡಿರುವುದಾಗಿ ವೆಬ್ ತಾಣ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಎಷ್ಟಿದೆ ತಾಪಮಾನ? ರಾಜ್ಯದ 5 ಜಿಲ್ಲೆಗಳಿಗೆ ಇವತ್ತು ರೆಡ್‌ ಅಲರ್ಟ್‌, 12ಕ್ಕೆ ಆರೆಂಜ್‌ ಅಲರ್ಟ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment