ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHANKARAGHATTA : ತಾಂತ್ರಿಕ ಕಾರಣದಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅಕೌಂಟ್ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ. ಗೋಫಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ ಸಿಬಿಸಿಎಸ್ ಪರಿನಿಯಮವನ್ನು ಯುಯುಸಿಎಮ್ ಎಸ್ ಸಾಫ್ಟ್ವೇರ್ಗೆ ಅಳವಡಿಸುವಲ್ಲಿ ತಾಂತ್ರಿಕ ತೊಡಕು ಎದುರಾಗಿತ್ತು. ಈಗ ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳ ಸಹಕಾರದೊಂದಿಗೆ ಸಮಸ್ಯೆ ಪರಿಹಾರವಾಗಿದ್ದು, ಫಲಿತಾಂಶ ನೀಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಸಜ್ಜಾಯ್ತು ಬೃಹತ್ ವೇದಿಕೆ, ಸಾವಿರ ಸಾವಿರ ಚೇರುಗಳು, ಬಿಗಿ ಭದ್ರತೆ