ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

Published On : ಏಪ್ರಿಲ್ 2, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ (Kuvempu University) ಕುಲಸಚಿವ ಎ.ಎಲ್. ಮಂಜುನಾಥ್ ವರ್ಗಾವಣೆಯಾಗಿದೆ. ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅವರಿಗೆ ವಹಿಸಲಾಗಿದೆ.

ಇದನ್ನೂ ಓದಿ : ಭಾರತದ ಟಾಪ್‌ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್‌

ಕೆಎಎಸ್ ಅಧಿಕಾರಿಯಾಗಿದ್ದ ಎ.ಎಲ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶಿಸಿದ್ದರು. ಅವರು ತಮ್ಮ ಸ್ಥಾನದಿಂದ ಬಿಡುಗಡೆಯಾಗಿದ್ದು, ಆ ಜಾಗಕ್ಕೆ ಹೇಮಂತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ : ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 2, 2026

Leave a Comment