CBSC ರಿಸೆಲ್ಟ್‌, ಶಿವಮೊಗ್ಗದ ನ್ಯಾಷನಲ್‌ ಪಬ್ಲಿಕ್‌ ಶಾಲೆಗೆ ಶೇ.99ರಷ್ಟು ಫಲಿತಾಂಶ, ಯಾರೆಲ್ಲ ಹೆಚ್ಚು ಅಂಕ ಪಡೆದಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

EDUCATION NEWS : 2023-24 ನೇ ಸಾಲಿನ  ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಿದೆ. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆ ಶೇ.99.34% ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ 150 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಾಲೆಯ ಅನ್ವೇಷ.ಡಿ.ಆರ್ (ಶೇ.97.60), ಸೃಷ್ಟಿ. ಎಸ್.(ಶೇ.96.20), ಮೌಲ್ಯ.ಹೆಚ್ (ಶೇ.95.80), ತೇಜಲ್ ಸ್ವಾಮಿ (ಶೇ.95.80), ಅನಮ್ ತಾಜ್ (ಶೇ.95.20) ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment