ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2024
EDUCATION NEWS : 2023-24 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಿದೆ. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆ ಶೇ.99.34% ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ 150 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಾಲೆಯ ಅನ್ವೇಷ.ಡಿ.ಆರ್ (ಶೇ.97.60), ಸೃಷ್ಟಿ. ಎಸ್.(ಶೇ.96.20), ಮೌಲ್ಯ.ಹೆಚ್ (ಶೇ.95.80), ತೇಜಲ್ ಸ್ವಾಮಿ (ಶೇ.95.80), ಅನಮ್ ತಾಜ್ (ಶೇ.95.20) ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





