ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಇಬ್ಬರು ನೂತನ ಸದಸ್ಯರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಇಬ್ಬರು ಸದಸ್ಯರನ್ನು ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಅಡಿ ಈ ನೇಮಕಾತಿ ನಡೆದಿದೆ. ಮೂರು ವರ್ಷಗಳ ಅವಧಿಗೆ ನಿವೃತ್ತ ಪ್ರೊಫೆಸರ್‌ ಡಾ. ಪಿ.ಕೆ. ಬಸವರಾಜ ಮತ್ತು ಶಿವಮೊಗ್ಗದ ಶಿವಕುಮಾರ್ ಡಿ.ಎಸ್. ಅವರನ್ನು ಸಿಂಡಿಕೇಟ್‌ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಇನ್ನು, ನೂತನ ಸಿಂಡಿಕೇಟ್‌ ಸದಸ್ಯ ಶಿವಕುಮಾರ್‌ ಡಿ.ಎಸ್‌ ಅವರಿಗೆ ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಅಭಿನಂದನೆ ಸಲ್ಲಿಸಿದರು.

D-S-Shivakumar-new-synidcate-member-of-kuvempu-university