ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ

 ಶಿವಮೊಗ್ಗ  LIVE 

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ. ಮೋಹನ್‌.ಹೆಚ್‌.ಎಸ್‌. ಅವರನ್ನು ತುಮಕೂರು ವಿಶ್ವವಿದ್ಯಾಲಯದ (tumkur university) ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ನೇಮಿಸಿ ಉನ್ನತ ಶಿಕ್ಷಣ ಇಲಾಖೆ ಅದೇಶಿಸಿದೆ.

Dr-Mohan-Chandragutti-appointed-as-evaluation-registrar

ರಾಜ್ಯಪಾಲರ ಆದೇಶದ ಹಿನ್ನೆಲೆ ಡಾ. ಮೋಹನ್‌.ಹೆಚ್‌.ಎಸ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತುಮಕೂರು ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್‌, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment