ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ. ಮೋಹನ್.ಹೆಚ್.ಎಸ್. ಅವರನ್ನು ತುಮಕೂರು ವಿಶ್ವವಿದ್ಯಾಲಯದ (tumkur university) ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ನೇಮಿಸಿ ಉನ್ನತ ಶಿಕ್ಷಣ ಇಲಾಖೆ ಅದೇಶಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾಜ್ಯಪಾಲರ ಆದೇಶದ ಹಿನ್ನೆಲೆ ಡಾ. ಮೋಹನ್.ಹೆಚ್.ಎಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತುಮಕೂರು ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್, ಕಾರಣವೇನು?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





