ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಎಟಿಎನ್‌ಸಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ (NSS Day) ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ಪ್ರೊ. ಮಂಜುನಾಥ್.ಎನ್, ಗಾಯತ್ರಿ ಸೇರಿದಂತೆ ಹಲವರು ಇದ್ದರು. ಸಂಯೋಜನಾಧಿಕಾರಿ ಪ್ರವೀಣ್.ಬಿ.ಎನ್ ಸ್ವಯಂ ಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲ ತರಗತಿಗಳಲ್ಲಿಯು ಎನ್‌ಎಸ್‌ಎಸ್ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಇದನ್ನೂ ಓದಿ » ವಿಡಿಯೋ ಕರೆಯಲ್ಲೆ ಶಿವಮೊಗ್ಗದ ವ್ಯಕ್ತಿ ಅರೆಸ್ಟ್, ಹುಷಾರ್ ಮುಂದಿನ ಟಾರ್ಗೆಟ್ ನೀವೆ, ಏನಿದು ಕೇಸ್?





