ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆಗೆ ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ, ಈಗಲೆ ಹೆಸರು ನೋಂದಾಯಿಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 OCTOBER 2023

SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್‌ (Cake) ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.26ರಂದು ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 150 ರೂ. ನಿಗದಿಪಡಿಸಲಾಗಿದೆ.

ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. ಶಿವಲೀಲಾ ಪಾಟೀಲ್‌ ಅವರ ಮೊಬೈಲ್‌ ನಂಬರ್‌ 7411680410 ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ ರದ್ದು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment