ಶಿವಮೊಗ್ಗ ಲೈವ್
SHIVAMOGGA LIVE NEWS | 21 OCTOBER 2023 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್ (Cake) ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.26ರಂದು ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 150 ರೂ. ನಿಗದಿಪಡಿಸಲಾಗಿದೆ.
ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. ಶಿವಲೀಲಾ ಪಾಟೀಲ್ ಅವರ ಮೊಬೈಲ್ ನಂಬರ್ 7411680410 ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ ರದ್ದು, ಕಾರಣವೇನು?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
