ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JANUARY 2024
EDUCATION NEWS : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದೆ.
ಮಾರ್ಚ್ 1 – ಕನ್ನಡ, ಅರೆಬಿಕ್ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 4 – ಗಣಿತ, ಶಿಕ್ಷಣ ಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 5 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 6 – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 7 – ಇತಿಹಾಸ, ಭೌತಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 11 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 13 – ಇಂಗ್ಲೀಷ್ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 15 – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಸ್ತ್ರ, ಮೂಲ ಗಣಿತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 16 – ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 18 – ಭೂಗೋಳಶಾಸ್ತ್ರ, ಜೀವಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 20 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಮಾರ್ಚ್ 22 – ಹಿಂದಿ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422