ಮರು ಮೌಲ್ಯಮಾಪನದ ಬಳಿಕ ಶಿವಮೊಗ್ಗ ಶಾರ್ವರಿ ರಾವ್‌ ರಾಜ್ಯಕ್ಕೆ ಟಾಪರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JUNE 2024

SHIMOGA : ಆಲ್ಕೊಳ ವಿಕಾಸ ಪ್ರೌಢಶಾಲೆಯ SSLC ವಿದ್ಯಾರ್ಥಿನಿ ಶಾರ್ವರಿ ಪಿ. ರಾವ್‌ ಮರು ಮೌಲ್ಯಮಾಪನದಲ್ಲಿ (Revaluation) ಹೆಚ್ಚುವರಿಯಾಗಿ 9 ಅಂಕ ಪಡೆದಿದ್ದಾರೆ. ಈಗ ಒಟ್ಟಾರೆ 622 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌  ಪಡೆದಿದ್ದಾಳೆ. ವಿಜ್ಞಾನ ವಿಷಯದಲ್ಲಿ 91 ಅಂಕ ಬಂದಿತ್ತು. ಹೆಚ್ಚು ಅಂಕ ಬರುವ ವಿಶ್ವಾಸವಿದ್ದುದರಿಂದ ಮರುಮೌಲ್ಯಮಾಪನ ಮಾಡಿಸಿದ್ದು, ವಿಜ್ಞಾನದಲ್ಲಿ 100 ಅಂಕ ಲಭಿಸಿದೆ.

ವರುಣ್‌ಗೆ ಹೆಚ್ಚುವರಿ ಎಂಟು ಮಾರ್ಕ್ಸ್

ಕಲ್ಲಹಳ್ಳಿ ಪ್ರಿಯದರ್ಶಿನಿ ಪ್ರೌಢಶಾಲೆಯ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿ ಎಂ.ವೈ.ವರುಣ್‌ಗೆ ಮರು ಮೌಲ್ಯಮಾಪನದ ಬಳಿಕ ಎರಡು ವಿಷಯದಲ್ಲಿ ಹೆಚ್ಚುವರಿಯಾಗಿ 8 ಅಂಕಗಳು ಲಭಿಸಿದೆ. ಒಟ್ಟಾರೆಯಾಗಿ 603 ಅಂಕ ಪಡೆದಿದ್ದಾನೆ. ಮರು ಮೌಲ್ಯಮಾಪನದಲ್ಲಿ ಈತನಿಗೆ ವಿಜ್ಞಾನದಲ್ಲಿ ಮೂರು ಹಾಗೂ ಸಮಾಜ ವಿಜ್ಞಾನದಲ್ಲಿ 5 ಅಂಕಗಳು ದೊರೆತಿವೆ.

ಇದನ್ನೂ ಓದಿ – ಹೊಟೇಲ್‌ನಲ್ಲಿ ಬ್ಯಾಗ್‌ ಮರೆತ ಗ್ರಾಹಕ, ಒಳಗಿತ್ತು ಲಕ್ಷ ಲಕ್ಷ ಹಣ, ವಾಪಸ್‌ ಬಂದು CCTV ನೋಡಿದ್ಮೇಲೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2024

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment