ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 FEBRUARY 2024
SHIMOGA : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕೆಎಎಸ್ ಅಧಿಕಾರಿ ಪಿ.ಶಿವರಾಜ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕುಲಸಚಿವರ ಹುದ್ದೆ ಖಾಲಿ ಇದ್ದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಈಗ ಕೆಎಎಸ್ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ – ನೂರು ದಿನ ಕಳೆದರು ಉಪನ್ಯಾಸಕರ ಖಾತೆಗೆ ಬಾರದ ಗೌರವಧನ, ಕುವೆಂಪು ವಿವಿ ವಿರುದ್ಧ ಅಸಮಾಧಾನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















