ಕುವೆಂಪು ವಿವಿಗೆ ನೂತನ ಕುಲಸಚಿವರ ನೇಮಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 1 FEBRUARY 2024
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

SHIMOGA : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕೆಎಎಸ್‌ ಅಧಿಕಾರಿ ಪಿ.ಶಿವರಾಜ್‌ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕುಲಸಚಿವರ ಹುದ್ದೆ ಖಾಲಿ ಇದ್ದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಈಗ ಕೆಎಎಸ್‌ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ – ನೂರು ದಿನ ಕಳೆದರು ಉಪನ್ಯಾಸಕರ ಖಾತೆಗೆ ಬಾರದ ಗೌರವಧನ, ಕುವೆಂಪು ವಿವಿ ವಿರುದ್ಧ ಅಸಮಾಧಾನ

Leave a Comment