SHIVAMOGGA LIVE NEWS | 1 DECEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
BANGALORE : ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ 15 ದಿನದೊಳಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಎಸ್ಸೆಸ್ಸೆಲ್ಸಿ ವೇಳಾಪಟ್ಟಿ


ಪಿಯುಸಿ ವೇಳಾಪಟ್ಟಿ

ಆಕ್ಷೇಪಣೆಗೆ ಅವಕಾಶ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ chairpersonkseab@gmail.com ಗೆ ಅಥವಾ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು 560003 ಇಲ್ಲಿಗೆ ಕಳುಹಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಇದನ್ನೂ ಓದಿ – ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್, ಆರೋಪ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






