ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MAY 2024
SSLC RESULT : ಮೇ 9ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನೀತಿ ಸಂಹಿತೆ ಹಿನ್ನೆಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ ಎಂದರು.
ಮೇ.9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರ ಹೆಸರು ಪ್ರಕಟಿಸಲಿದ್ದಾರೆ. ಬಳಿಕ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಚುನಾವಣೆ, ಸ್ಟ್ರಾಂಗ್ ರೂಂ ಸೇರಿದ ಮತ ಯಂತ್ರ, ಎಲ್ಲಿದೆ ಸ್ಟ್ರಾಂಗ್ ರೂಂ? ಹೇಗಿದೆ ವ್ಯವಸ್ಥೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















