ಬೆಳಗ್ಗೆ ಕಪ್ಪು ಪಟ್ಟಿ, ರಾತ್ರಿ ಪೂರ್ತಿ ಧರಣಿ, ಒಂದು ವಾರ ಕಳೆದರು ಶಿಕ್ಷಕರಿಗೆ ಸ್ಪಂದಿಸದ ಸರ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 FEBRUARY 2024

SHIMOGA : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತಮ್ಮ ಮನವಿ ಆಲಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆ ಕಪ್ಪು ಪಟ್ಟಿ, ನಂತರ ಧರಣಿ

ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯದ 105 ವಸತಿ ಶಾಲೆಗಳಲ್ಲಿ 750 ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳ ತರಗತಿಗೆ ತೊಂದರೆ ಆಗದಂತೆ ಶಿಕ್ಷಕರು ಬೆಳಗ್ಗೆ ಕಪ್ಪು ಪಟ್ಟಿ ಧರಿಸಿ ಶೈಕ್ಷಣಿಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆ. ತರಗತಿ ಅವಧಿಯ ಬಳಿಕ ಶಾಲೆಗಳ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿಕ್ಷಕರ ಡಿಮಾಂಡ್‌ಗಳೇನು?

ಏಳು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಕರ ಜೇಷ್ಠತಾ ಪಟ್ಟಿಯಲ್ಲಿ ವ್ಯತ್ಯಾಸವಾಗಿದೆ. ಕೂಡಲೆ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಗೊಂಡು ಶಿಕ್ಷಕರ ಮುಂಬಡ್ತಿಗೆ ಅವಕಾಶ ಕೊಡಬೇಕು. ಸ್ನಾತಕೋತ್ತರ ಪದವೀಧರ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು. ಆರ್ಟ್‌ ಅಂಡ್‌ ಕ್ರಾಫ್ಟ್‌ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು. ವಿವಿಧ ವಿಭಾಗಕ್ಕೆ ಉಪನ್ಯಾಸಕ ಹುದ್ದೆ ಸೃಜಿಸಿ, ಮುಂಬಡ್ತಿಗೆ ಅವಕಾಶ ನೀಡಬೇಕು. ವೇತನ ಭತ್ಯೆ ತರಾತಮ್ಯ ನಿವಾರಿಸಬೇಕು. ನೌಕರರ ಕಲ್ಯಾಣ ನಿಧಿ ಸ್ಥಾಪಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ.

Teachers Protest in Residential Schools

ಸ್ಪಂದಿಸದ ಸರ್ಕಾರ, ಶಿಕ್ಷಕರ ಬೇಸರ

ಫೆ.14ರಿಂದ ಶಿಕ್ಷಕರು ಪ್ರತಿಭಟನೆ ಆರಂಭಿಸಿದ್ದಾರೆ. ಎಲ್ಲ ವಸತಿ ಶಾಲೆಗಳ ಮುಂಭಾಗ ನಿರಂತರವಾಗಿ ಧರಣಿ ನಡೆಸಲಾಗುತ್ತಿದೆ. ಆದರೂ ಸರ್ಕಾರ ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸದಿರುವುಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್‌

Teachers Protest in Residential Schools

Teachers Protest in Residential Schools

Teachers Protest in Residential Schools

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment