ಶಿವಮೊಗ್ಗದ JNN ಕಾಲೇಜಿನಲ್ಲಿ ಟೆಕ್‌ ಜೋನ್‌ ಸಮಾರೋಪ, ಯಾರೆಲ್ಲ ಏನೆಲ್ಲ ಸಲಹೆ ನೀಡಿದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ರಾಜ್ಯಮಟ್ಟದ ಇಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ ಸ್ಪರ್ಧೆ ‘ಟೆಕ್ ಜೋನ್’ (Tech Zone) ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಜಾನ್ವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಯಾರೆಲ್ಲ ಏನೆಲ್ಲ ಹೇಳಿದರು?‌

SLV-BOOK-SHOP-SHIMOGA

ಸ್ಪರ್ಧಾತ್ಮಕ ಮನಸ್ಸು ಮನುಷ್ಯನ ಬದುಕಿನ ಉನ್ನತಿಗೆ ಬಹುದೊಡ್ಡ ಅಸ್ತ್ರ. ಜಗತ್ತು ತಾಂತ್ರಿಕತೆಯ ಅದ್ಭುತ ಸಾಧನೆಗಳನ್ನು ಮಾಡುತ್ತಿದೆ. ಅಂತಹ ಸಾಧನೆಗಳ ಸಾಧಕರ ಪಟ್ಟಿಯಲ್ಲಿ ಯುವ ಸಮೂಹ ಅದ್ವಿತೀಯ ಸ್ಥಾನ ಪಡೆದಿದ್ದಾರೆ. ನಮ್ಮ ಚಿಂತನೆಗಳು ಸಮಾಜಮುಖಿ ಆಗಬೇಕಿದೆ. ನಮ್ಮ ದೇಶ, ಓದಿದ ವಿದ್ಯಾಸಂಸ್ಥೆ ಎಲ್ಲವನ್ನೂ ಪ್ರೀತಿಯಿಂದ ಗೌರವಿಸಬೇಕಿದೆ. ಆಗ ಮಾತ್ರ ನಮ್ಮ ನಾವೀನ್ಯಯುತ ಪ್ರಯತ್ನಗಳು ಸಮಾಜವನ್ನು ತಲುಪಲಿದೆ.ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ

Tech-zone-at-Shimoga-JNNCE-college.

ಯುವ ಸಮೂಹದಲ್ಲಿರುವ ತಾಂತ್ರಿಕ ಕೌಶಲ್ಯತೆಗಳು ನಮ್ಮ ಸೇನಾ ವ್ಯವಸ್ಥೆಯನ್ನು ಮತ್ತಷ್ಟು ಬಲ ಪಡಿಸುವಂತಾಗಲಿ. ಪದವೀಧರರಾಗಿ ಹೊರಹೊಮ್ಮುವ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಸದಾ ಮಾದರಿಯಾಗಿ ಇರಬೇಕು. ಉನ್ನತ ಸಂಶೋಧನಾ ಕೌಶಲ್ಯತೆಗಳು, ನಾವೀನ್ಯಯುತ ಚಿಂತನೆಗಳು ನಿಮ್ಮದಾಗಲಿ.ಡಿ.ಜಿ.ರಮೇಶ್, ಎನ್ಇಎಸ್ ಖಜಾಂಚಿ

JNNCE-ADMISSION-2025-26

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯ ರಾಮಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಈ.ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ » ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment