ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಮೂಲಕ ಶೈಕ್ಷಣಿಕ ದಾಖಲೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ ನಾನ್-ಎನ್.ಇ.ಪಿ ಬ್ಯಾಚ್‌ನ ಬಿ.ಸಿ.ಎ. ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಸೆ.12ರಂದು ನಡೆದಿತ್ತು. ಇವೆರಡು ಸೆಮಿಸ್ಟರ್‌ಗಳ ಫಲಿತಾಂಶ ಇವತ್ತು ಪ್ರಕಟವಾಗಿದೆ. ಫಲಿತಾಂಶವು ವಿದ್ಯಾರ್ಥಿಗಳ ಪೋರ್ಟಲ್‌ನಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಸಂದೇಶದ ಮೂಲಕವು ತಲುಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, 102 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಯಾರೆಲ್ಲ ಏನೇನು ಹೇಳಿದರು?