SHIVAMOGGA LIVE NEWS | 20 APRIL 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
EDUCATION NEWS : ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮುಂದೇನು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು, ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ಸಮಿತಿ, ಎಟಿಎನ್‌ಸಿ ಸಂಜೆ ಕಾಲೇಜು ವತಿಯಿಂದ ಕಾಮರ್ಸ್ ವಿದ್ಯಾರ್ಥಿಗಳಿಗೆ ಏ.22ರಂದು ಕಾರ್ಯಾಗಾರ ನಡೆಸಲಾಗುತ್ತಿದೆ. ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನ ಎವಿ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಕಾರ್ಯಾಗಾರ ನಡೆಯಲಿದೆ. ಸಂಪನ್ಮೂಲ ವ್ಯಕ್ತಿ ಮುಂಬೈನ ಚಾರ್ಟೆಡ್ ಅಕೌಂಟೆಂಟ್ ಮೋಹನ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಟಿಎನ್‌ಸಿ ಸಂಜೆ ಕಾಲೇಜು ಪ್ರಾಂಶುಪಾಲ ಬಿ.ಆರ್.ದಯಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಲ್ಪ್‌ಲೈನ್ ನಂಬರ್ 9686229484 ಮತ್ತು 08182 277080 ಗೆ ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ಸಿಡಿಲಿಗೆ ವ್ಯಕ್ತಿ ಬಲಿ, ವಿವಿಧೆಡೆ ಮನೆ, ಬೆಳೆ ಹಾನಿ, ಹಾರಿ ಹೋದ ಛಾವಣಿ, ಎಲ್ಲೆಲ್ಲಿ ಏನೇನಾಗಿದೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






