ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವಿಗಾಗಿ ಕಂಟ್ರೋಲ್‌ ರೂಂ, ಯಾವ್ಯಾವ ತಾಲೂಕಿಗೆ ಯಾವ ನಂಬರ್‌?

SHIVAMOGGA LIVE NEWS | 14 MARCH 2024

SHIMOGA : ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಕೊರತೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ-08182-221010, ಜಿಲ್ಲಾ ಜಲಸೇವಾ ನಿಯಂತ್ರಣ ಕೊಠಡಿ, ಜಿಲ್ಲಾ ಪಂಚಾಯತ್-08182-267226/7353220406, ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಶಿವಮೊಗ್ಗ -08182-222969, ತಹಶೀಲ್ದಾರ್ ಶಿವಮೊಗ್ಗ-08182-279311, ಭದ್ರಾವತಿ-08282-263466, ತೀರ್ಥಹಳ್ಳಿ-08181-228239, ಸಾಗರ-08183-226074, ಶಿಕಾರಿಪುರ-08187-222239, ಸೊರಬ-8184272241, ಹೊಸನಗರ-08185-221235 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಸಂಸದ ರಾಘವೇಂದ್ರ ವಿರುದ್ಧ ಚುನಾವಣೆಗೆ ನಿಲ್ತಾರಾ ಈಶ್ವರಪ್ಪ? ನಾಳೆಯ ಸಭೆಯ ಉದ್ದೇಶವೇನು? ಪೋಸ್ಟರ್‌ ಕಥೆ ಏನು?

himoga-DC-office-and-Police-jeep-in-front-of-office
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 14, 2024 at 8:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 14, 2024

Leave a Comment