ಶಿವಮೊಗ್ಗ ಜಿಲ್ಲಾಡಳಿತದಿಂದ ತಾಲೂಕುವಾರು ಕಂಟ್ರೋಲ್ ರೂಂ, ಹೆಲ್ಪ್​ಲೈನ್​ ನಂಬರ್ ಬಿಡುಗಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021

ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾಡಳಿತ ತಾಲೂಕುವಾರು ಕಂಟ್ರೊಲ್ ರೂಂಗಳನ್ನು ಸ್ಥಾಪಿಸಿದೆ. ಹೆಲ್ಪ್‍ಲೈನ್ ನಂಬರ್‍ಗಳನ್ನು ಬಿಡುಗಡೆ ಮಾಡಿದೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಈ ನಂಬರ್‍ಗಳಿಗೆ ಕರೆ ಮಾಡಬಹುದಾಗಿದೆ.

ಶಿವಮೊಗ್ಗ ಡಿಸಿ ಕಚೇರಿ 08182221010, ಶಿವಮೊಗ್ಗ ತಹಶೀಲ್ದಾರ್ ಕಚೇರಿ 08182279312, ಭದ್ರಾವತಿ ತಹಶೀಲ್ದಾರ್ ಕಚೇರಿ 08282267283, ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ 08181228239 ಸಂಪರ್ಕಿಸಬಹುದು.

ಸಾಗರ ತಹಶೀಲ್ದಾರ್ ಕಚೇರಿ 08183226074, ಸೊರಬ ತಹಶೀಲ್ದಾರ್ ಕಚೇರಿ 08184272241, ಹೊಸನಗರ ತಹಶೀಲ್ದಾರ್ ಕಚೇರಿ 08185221235, ಶಿಕಾರಿಪುರ ತಹಶೀಲ್ದಾರ್ ಕಚೇರಿ 08187222239 ಸಂಪರ್ಕಿಸಬಹುದು.

201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment