ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಶಿವಮೊಗ್ಗೆ ಜಿಲ್ಲೆಯಲ್ಲಿ ಮತ್ತೆರಡು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ಪಾಸಟಿವ್ ಬಂದವರಿಂದಲೇ ಈ ಇಬ್ಬರಿಗೂ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಕರೋನ ಆತಂಕ ಮತ್ತಷ್ಟು ಹೆಚ್ಚಳವಾಗಿದೆ.
ಈಗ ಯಾರಿಗೆ ಸೋಂಕು ತಗುಲಿದೆ?
ಪೇಷೆಂಟ್ ನಂಬರ್ 1732 | 28 ವರ್ಷದ ಪುರುಷ
ಪೇಷೆಂಟ್ ನಂಬರ್ 1734 | 42 ವರ್ಷದ ಮಹಿಳೆ
ಇವರಿಗೆ ಸೋಂಕು ತಗುಲಿದ್ದು ಹೇಗೆ?
ಪಿ1732 ಅವರಿಗೆ ಶಿವಮೊಗ್ಗದ ತುಂಗಾನಗರದಲ್ಲಿ ಸೋಂಕಿತ 56 ವರ್ಷದ ವ್ಯಕ್ತಿಯಿಂದ ಸೋಂಕು ತಗುಲಿದೆ. ಪ್ರಾಥಮಿಕ ಸಂಪರ್ಕದಲ್ಲಿ ಸೋಂಕು ತಗುಲಿರುವ ಮೊದಲ ಪ್ರಕರಣ ಇದಾಗಿದೆ. ಹಾಗಾಗಿ ನಗರದಲ್ಲಿ ಆತಂಕ ಹೆಚ್ಚಳವಾಗಿದೆ.
ಇನ್ನು, ಪಿ1734 ಅವರಿಗೆ ಸೊರಬದ 60 ವರ್ಷದ ಮಹಿಳೆಯಿಂದ ಸೋಂಕು ತಗುಲಿರುವುದು ದೃಢವಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗೆ ಜಿಲ್ಲೆಯಲ್ಲಿ ಸೋಂಕು ತಗುಲಿರುವ ಪ್ರಕರಣ ಇದು ಎರಡನೆಯದ್ದಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422