ಶಿವಮೊಗ್ಗದಲ್ಲಿ ತಗ್ಗಿದ ಕರೋನ, ಪಾಸಿಟಿವ್ ಸಂಖ್ಯೆ ಭಾರಿ ಇಳಿಮುಖ, ನಿಟ್ಟುಸಿರು ಬಿಟ್ಟ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 JUNE 2021

ಶಿವಮೊಗ್ಗ ಜಿಲ್ಲೆಯಾದ್ಯಂತ ಕರೋನ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಕೇವಲ 130 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಶಿವಮೊಗ್ಗ ತಾಲೂಕಿನಲ್ಲಿ 62 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 29, ಶಿಕಾರಿಪುರದಲ್ಲಿ 15, ತೀರ್ಥಹಳ್ಳಿಯಲ್ಲಿ 5, ಸಾಗರ 9, ಹೊಸನಗರ 4, ಸೊರಬ 5, ಇತರೆ ಜಿಲ್ಲೆಯಿಂದ ಬಂದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇವತ್ತು 4484 ಮಂದಿಗೆ ಕರೋನ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಕೇವಲ 130 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. 4003 ಸ್ಯಾಂಪಲ್‍ಗಳು ನೆಗೆಟಿವ್ ಬಂದಿದೆ.

ಇನ್ನು, 918 ಸೋಂಕಿತರು ಗುಣವಾಗಿದ್ದು, ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4053ಕ್ಕೆ ಇಳಿಕೆಯಾಗಿದೆ.

ಮತ್ತೊಂದೆಡೆ ಜಿಲ್ಲೆಯಲ್ಲಿ ಇವತ್ತು ನಾಲ್ವರು ಕೋವಿಡ್‍ಗೆ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ ಕರೋನಾಗೆ ಮೃತಪಟ್ಟವರ ಸಂಖ್ಯೆ 927ಕ್ಕೆ ಏರಿಕೆಯಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 16, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment