ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಸೋಂಕಿತರಿಗಿಂತ ಹೆಚ್ಚು ಸಂಖ್ಯೆಯ ಮಂದಿ ಗುಣವಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಮಾತ್ರ ತಗ್ಗುತ್ತಿಲ್ಲ.
ಜಿಲ್ಲೆಯಲ್ಲಿ ಇವತ್ತು 922 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು, ಇವತ್ತು 17 ಮಂದಿ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ 652 ಏರಿಕೆಯಾಗಿದೆ.
ಮತ್ತೊಂದಡೆ 881 ಮಂದಿಗೆ ಇವತ್ತು ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 221, ಭದ್ರಾವತಿಯಲ್ಲಿ 207, ತೀರ್ಥಹಳ್ಳಿ 64, ಶಿಕಾರಿಪುರ 49, ಸಾಗರ 143, ಹೊಸನಗರ 75, ಸೊರಬದಲ್ಲಿ 91, ಇತರೆ ಜಿಲ್ಲೆಯಿಂದ ಬಂದಿರುವ 31 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





