ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ಕರೋನ ಶಂಕೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಹಲವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಾರ್ಚ್ 30ರ ಸಂಜೆ 6.45ರವರೆಗೆ ಶಿವಮೊಗ್ಗದಲ್ಲಿ ನಡೆದ ಪರೀಕ್ಷೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಕಾಣದಿರುವುದು ಸಮಾಧಾನಕರವಾಗಿದೆ.
ಮಾರ್ಚ್ 30ರ ಸಂಜೆ 6.45ರವರೆಗಿನ ರಿಪೋರ್ಟ್ ಹೀಗಿದೆ
ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 430
ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 298
ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 9
14 ದಿನ ನಿಗಾ ಪೂರೈಸಿದವರು = 123
ಆಸ್ಪತ್ರೆಯ ಕ್ವಾರಂಟೈನ್ ವಿಭಾಗದಲ್ಲಿ ಇರುವವರು = 64
ವಿಆರ್’ಡಿ ಲ್ಯಾಬ್’ಗೆ ಕಳುಹಿಸಿದ ಗಂಟಲು ದ್ರವ ಮಾದರಿ = 6
ಈವರೆಗೆ ಸಂಗ್ರಹಿಸಿರುವ ಒಟ್ಟು ಗಂಟಲು ದ್ರವ ಮಾದರಿ = 51
ನೆಗೆಟಿವ್ ಬಂದಿರುವ ಗಂಟಲು ದ್ರವ ಮಾದರಿ = 37
ಪಾಸಿಟಿವ್ ಪ್ರಕರಣಗಳು = 00
ಗಂಟಲು ದ್ರವ ಮಾದರಿಯ ವರದಿ ಬರಬೇಕಿರುವುದು = 09
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















