ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಪ್ರಕರಣದಲ್ಲಿ ಏರಿಕೆಯಾಗುತ್ತಲೆ ಇದೆ. ಇವತ್ತು 842 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪಾಸಿಟಿವ್ ಪ್ರಕರಣ 7253ಕ್ಕೆ ಹೆಚ್ಚಳವಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 266 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಭದ್ರಾವತಿಯಲ್ಲಿ 138, ಸಾಗರದಲ್ಲಿ 123, ತೀರ್ಥಹಳ್ಳಿಯಲ್ಲಿ 59, ಶಿಕಾರಿಪುರದಲ್ಲಿ 66, ಹೊಸನಗರದಲ್ಲಿ 73, ಸೊರಬದಲ್ಲಿ 90, ಇತರೆ ಜಿಲ್ಲೆಯಿಂದ ಬಂದ 27 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇವತ್ತು 14 ಮಂದಿ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 748ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಇವತ್ತು 358 ಮಂದಿ ಕರೋನದಿಂದ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಇದನ್ನೂ ಓದಿ:➤ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಭಾರಿ ಕುಸಿತ, ತುಂಗಾ, ಭದ್ರಾ ಡ್ಯಾಂಗಳಲ್ಲಿ ಎಷ್ಟಿದೆ ನೀರಿನ ಸಂಗ್ರಹ?