ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್ ಪ್ರಕರಣಕ್ಕಿಂತಲೂ ಗುಣವಾದವರ ಸಂಖ್ಯೆ ಹೆಚ್ಚಳವಾಗಿದೆ. ಈ ನಡುವೆ ಸಾವಿನ ಸಂಖ್ಯೆ ಎರಡಂಕಿಗಿಂತ ಕೆಳಗಿಳಿಯದೆ ಇರುವುದು ಆತಂಕ ಮೂಡಿಸಿದೆ.
ಜಿಲ್ಲೆಯಲ್ಲಿ ಇವತ್ತು 626 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 213, ಭದ್ರಾವತಿಯಲ್ಲಿ 120, ತೀರ್ಥಹಳ್ಳಿಯಲ್ಲಿ 92, ಶಿಕಾರಿಪುರದಲ್ಲಿ 69, ಸಾಗರದಲ್ಲಿ 62, ಹೊಸನಗರದಲ್ಲಿ 42, ಸೊರಬದಲ್ಲಿ 15, ಇತರೆ ಜಿಲ್ಲೆಯಿಂದ ಬಂದಿರುವ 13 ಮಂದಿಯಲ್ಲಿ ಸೋಂಕು ಕಾಣಿಕೊಂಡಿದೆ.
ಈ ನಡುವೆ ಜಿಲ್ಲೆಯಲ್ಲಿ ಇವತ್ತು 645 ಮಂದಿ ಕರೋನದಿಂದ ಗುಣವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7230ಗೆ ತಲುಪಿದೆ.
ಇನ್ನು, ಜಿಲ್ಲೆಯಲ್ಲಿ ಇವತ್ತು 12 ಮಂದಿ ಕೋವಿಡ್‍ಗೆ ಬಲಿಯಾಗಿದ್ದಾರೆ. ಈತನಕ ಕರೋನಾಗೆ ಮೃತರಾದವರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















