ಏಪ್ರಿಲ್ 30ರ ಕರೋನ ರಿಪೋರ್ಟ್ | ತಿಂಗಳ ಕೊನೆವರೆಗೆ ಎಷ್ಟಾಯ್ತು ಟೆಸ್ಟ್? ಆಸ್ಪತ್ರೆಯಲ್ಲಿ ಇರೋರೆಷ್ಟು? ಕ್ವಾರಂಟೈನ್ ಮುಗಿಸಿದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 01 ಮೇ 2020

ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584

14 ದಿನ ನಿಗಾ ಅವಧಿ ಪೂರೈಸಿದವರು = 00

28 ದಿನ ನಿಗಾ ಅವಧಿ ಪೂರೈಸಿದವರು = 584

ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 16

ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 55

ಮನೆ ಕ್ವಾರಂಟೈನ್’ನಲ್ಲಿ ಇರುವವರು = 00

ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 02

ಏಪ್ರಿಲ್ 30 ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 92

ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1418

ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1302

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 116

ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment