ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021
ಕೋ ವ್ಯಾಕ್ಸಿನ್ ಮೊದಲ ಡೋಸ್ ಲಸಿಕೆ ಪಡೆದು 45 ದಿನ ಪೂರೈಸಿರುವವರಿಗೆ ಮೇ 20ರಂದು ಎರಡನೆ ಡೋಸ್ ಲಸಿಕೆ ಹಾಕಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜು, ಶಿಕಾರಿಪುರದ ಚನ್ನಕೇಶವನಗರದ ನಗರ ಆರೋಗ್ಯ ಕೇಂದ್ರ ಮತ್ತು ಸಾಗರದ ಶುಭಾಶ್ ನಗರದ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.
ಗುರುತು ಚೀಟಿಯೊಂದಿಗೆ ಬಂದವರ ಹೆಸರನ್ನು ಸ್ಥಳದಲ್ಲೇ ನಮೂದು ಮಾಡಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಹಾಸಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422