ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಡಿಸೆಂಬರ್ 2021
ಕಳೆದ ಎರಡು ದಿನಗಳಿಂದ ಏರುಮುಖದಲ್ಲಿದ್ದ ಕೊರೊನಾ ಸೋಂಕು ಈಗ ಇಳಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ತಗ್ಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 2, ತೀರ್ಥಹಳ್ಳಿಯಲ್ಲಿ 1 ಹಾಗೂ ಸಾಗರದಲ್ಲಿ 2 ಪ್ರಕರಣಗಳು ದೃಢಪಟ್ಟಿವೆ. ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ.
ಕೋವಿಡ್ ಆಸ್ಪತ್ರೆಯಲ್ಲಿ 8, ಡಿಸಿಎಚ್’ಸಿನಲ್ಲಿ 1, ಖಾಸಗಿ ಆಸ್ಪತ್ರೆಯಯಲ್ಲಿ 55, ಹೋಮ್ ಐಸೋಲೇಷನ್ ನಲ್ಲಿ 26 ಜನ ಸೇರಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. ಇನ್ನು, ಶನಿವಾರ ಐವರು ಕರೋನದಿಂದ ಗುಣವಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422