ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಾವಿನ ಸಂಖ್ಯೆ ಏರಿಕೆ, ಸತತ ಎರಡನೆ ದಿನ ಭದ್ರಾವತಿಯಲ್ಲಿ ಅತಿ ಹೆಚ್ಚು ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ತುಸು ಇಳಿಕೆಯಾಗಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೆ ಇದೆ.

ಜಿಲ್ಲೆಯಲ್ಲಿ ಇವತ್ತು 444 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ 16 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಎರಡನೇ ದಿನವು ಭದ್ರಾವತಿ ಹೆಚ್ಚಳ

ಭದ್ರಾವತಿಯಲ್ಲಿ ಸತತ ಎರಡನೆ ದಿನವು ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇವತ್ತು ಭದ್ರಾವತಿಯಲ್ಲಿ 148, ಶಿವಮೊಗ್ಗದಲ್ಲಿ 130, ಶಿಕಾರಿಪುರ 25, ತೀರ್ಥಹಳ್ಳಿ 88, ಸೊರಬ 9, ಸಾಗರ 14, ಹೊಸನಗರ 5, ಹೊರ ಜಿಲ್ಲೆಯಿಂದ ಬಂದ 25 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ನಾಲ್ಕು ಸಾವಿರ ಮಂದಿಯಲ್ಲಿ ಸೋಂಕು

ಇವತ್ತಿನ ಸೋಂಕಿತರ ಸಂಖ್ಯೆಯಿಂದಾಗಿ ಜಿಲ್ಲೆಯಲ್ಲಿ ಸದ್ಯ ಆಕ್ಟಿವ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ 4124 ಮಂದಿ ಕರೋನ ಸೋಂಕಿತರಿದ್ದಾರೆ. ಇನ್ನು, ಇವತ್ತು 309 ಮಂದಿ ಕರೋನದಿಂದ ಗುಣವಾಗಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment