ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021
ಲಾಕ್ ಡೌನ್ ಅವಧಿಯಲ್ಲೂ ಕರೋನಾಘಾತ ಮುಂದುವರೆದಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 26 ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಈತನಕ ಜಿಲ್ಲೆಯಲ್ಲಿ ಕೋವಿಡ್ಗೆ ತುತ್ತಾಗಿ ಬಲಿಯಾದವರ ಸಂಖ್ಯೆ 542ಕ್ಕೆ ಏರಿಕೆಯಾಗಿದೆ.
ಇನ್ನು, ಸೋಂಕಿತರ ಸಂಖ್ಯೆಯೂ ಏರುಗತಿಯಲ್ಲೇ ಇದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ 1067 ಮಂದಿಗೆ ಪಾಸಿಟಿವ್ ಬಂದಿದೆ.
ಶಿವಮೊಗ್ಗ ತಾಲೂಕಿನಲ್ಲಿ 333 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 177, ಶಿಕಾರಿಪುರದಲ್ಲಿ 81, ತೀರ್ಥಹಳ್ಳಿಯಲ್ಲಿ 78, ಸೊರಬದಲ್ಲಿ 107, ಸಾಗರದಲ್ಲಿ 193, ಹೊಸನಗರದಲ್ಲಿ 59, ಇತರೆ ಜಿಲ್ಲೆಯ 39 ಮಂದಿಯಲ್ಲಿ ಸೋಂಕು ತಗುಲಿದೆ.
ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಸದ್ಯ ಆಕ್ಟಿವ್ ಪ್ರಕರಣಗಳ ಸಂಖ್ಯೆ 6514ಕ್ಕೆ ಹೆಚ್ಚಳವಾಗಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






