ಶಿವಮೊಗ್ಗ ಲೈವ್
SHIVAMOGGA LIVE NEWS | 26 DECEMBER 2023 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಶಿವಮೊಗ್ಗ ಮತ್ತು ಸೊರಬ ತಾಲೂಕಿನ ತಲಾ ಒಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಒಟ್ಟು ಸೋಂಕಿತರ ಪೈಕಿ ಇಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಹೋಂ ಐಸೊಲೇಷನ್ಗೆ ಒಳಗಾಗಿದ್ದಾರೆ. ಇನ್ನು, ಇವತ್ತು 236 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಗೆ ದಿಢೀರ್ ಮುತ್ತಿಗೆ, ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ, ಕಾರಣವೇನು?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
