ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 5 ಜನವರಿ 2022
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಪ್ರಕರಣ ಹೆಚ್ಚಳವಾಗಿದೆ. ಇವತ್ತು ಸೋಂಕಿತರ ಸಂಖ್ಯೆ ಎರಡಂಕಿ ತಲುಪಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 19 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 11 ಮಂದಿ ಶಿವಮೊಗ್ಗ ತಾಲೂಕಿಗೆ ಸೇರಿದವರಾಗಿದ್ದಾರೆ. ತೀರ್ಥಹಳ್ಳಿಯ ಒಬ್ಬರು, ಸಾಗರದ ಐವರು, ಹೊಸನಗರದ ಇಬ್ಬರಿಗೆ ಕರೋನ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಸದ್ಯ 45 ಸಕ್ರಿಯ ಕರೋನ ಪ್ರಕರಣಗಳಿವೆ. ಸೋಂಕಿತರ ಪೈಕಿ 8 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 32 ಮಂದಿ ಹೋಂ ಐಸೊಲೇಷನ್’ಗೆ ಒಳಗಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಇವತ್ತು ಐವರು ಕರೋನ ಸೋಂಕಿನಿಂದ ಗುಣವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






