SHIVAMOGGA LIVE NEWS | 16 NOVEMBER 2022
SHIMOGA | ಚರ್ಮಗಂಟು ರೋಗ ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನ.30ರವರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (cow fair)
ಕ್ಲಿಕ್ ಮಾಡಿ ಇದನ್ನೂ ಓದಿ | ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಯಾವಾಗ? ಎಲ್ಲಿ ವಾಸ್ತವ್ಯ?
ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಜಾತ್ರೆ, ಸಂತೆ ಮತ್ತು ಸಾಗಣೆಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.