ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಒಳ ಹರಿವು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಜಲಾಶಯ ಸುದ್ದಿ: ಜಲಾನಯನ ಪ್ರದೇಶಗಳಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಮತ್ತು ನೀರಿನ ಮಟ್ಟ ಹೆಚ್ಚಳವಾಗಿದೆ.

ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

EBEDEF -DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯ: ಇಂದು 67,856 ಕ್ಯೂಸೆಕ್‌ ಒಳ ಹರಿವು ಇದೆ. ಹಾಗಾಗಿ ಒಂದೇ ದಿನದಲ್ಲಿ ಜಲಾಶಯದ ನೀರಿನ ಮಟ್ಟ 1.95 ಅಡಿ ಏರಿಕೆಯಾಗಿದೆ. ಪ್ರಸ್ತುತ 1808.35 ಅಡಿಯಷ್ಟು ನೀರಿನ ಸಂಗ್ರಹವಿದೆ. 3335 ಕ್ಯೂಸೆಕ್‌ ಹೊರ ಹರಿವು ಇದೆ. ಈ ಭಾಗದಲ್ಲಿ ಇವತ್ತೂ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಒಳ ಹರಿವು ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯೋ ಮಳೆ, ಇವತ್ತೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ, ಎಲ್ಲೆಡೆ ರಜೆ

EBEDEF - DAM-LEVEL-BHADRA-DAM.webpಭದ್ರಾ ಜಲಾಶಯ: ಇವತ್ತು 21,568 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 180.6 ಅಡಿಯಷ್ಟಿದೆ. ಒಟ್ಟು 21,568 ಕ್ಯೂಸಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ 16,857 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟುಗಳ ಮೂಲಕ ಹೊಳೆಗೆ ಹರಿಸಲಾಗುತ್ತಿದೆ. ಬಲದಂಡೆ ನಾಲೆಗೆ 2000 ಕ್ಯೂಸೆಕ್‌ ಹರಿಸಾಗುತ್ತಿದೆ.

June-2025-Report-Shivamogga-Live-New-New.

EBEDEF - DAM-LEVEL-TUNGA-DAM.webpತುಂಗಾ ಜಲಾಶಯ: 49,139 ಕ್ಯೂಸೆಕ್‌ ಒಳಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. 50,667 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment