ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಜಲಾಶಯಗಳ ಒಳ ಹರಿವು ಮುಂದುವರೆದಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ (Dam Level) ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

EBEDEF - DAM-LEVEL-TUNGA-DAM.webpತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 72,063 ಕ್ಯೂಸೆಕ್‌ ಒಳ ಹರಿವು ಇದೆ. 76,195 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 75,679 ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಮೇಲ್ದಂಡೆಗೆ 481, ಎಡದಂಡೆ ನಾಲೆಗೆ 52 ಕ್ಯೂಸೆಕ್‌, ಬಲದಂಡೆ ಕಾಲುವೆಗೆ 28 ಕ್ಯೂಸೆಕ್‌ ನೀರಿನ್ನು ಹರಿಸಲಾಗುತ್ತಿದೆ.

ಇದನ್ನೂ ಓದಿ » ಭದ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ಪುನಾರಂಭ

EBEDEF - DAM-LEVEL-BHADRA-DAM.webpಭದ್ರಾ ಜಲಾಶಯ: ಮಳೆ ಮುಂದುವರೆದಿದ್ದು ಭದ್ರಾ ಜಲಾಶಯಕ್ಕೆ 37,226 ಕ್ಯೂಸೆಕ್‌ ಒಳಹರಿವು ಇದೆ. 37,226 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 32,515 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟ್‌ ಮೂಲಕ ಬಿಡಲಾಗುತ್ತಿದೆ. ಬಲದಂಡೆ ನಾಲೆಗೆ 2000 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 180.6 ಅಡಿ ಇದೆ.

EBEDEF -DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯ: ಜಲಾಶಯಕ್ಕೆ 28,934 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.75 ಅಡಿಗಳಷ್ಟು ಹೆಚ್ಚಳವಾಗಿದೆ. ಸದ್ಯ ನೀರಿನ ಮಟ್ಟ 1810.50 ಅಡಿಗೆ ತಲುಪಿದೆ.

June-2025-Report-Shivamogga-Live-New-New.

Dam Level report in Shimoga district

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment