ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಡ್ಯಾಂ ಮಾಹಿತಿ: ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ. (Dam Level)
ಇವತ್ತು ಎಲ್ಲೆಲ್ಲಿ ಎಷ್ಟಿದೆ ಒಳ ಹರಿವು?
ಲಿಂಗನಮಕ್ಕಿ ಜಲಾಶಯ: ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಇವತ್ತು 38,931 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 42,642 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ರೇಡಿಯಲ್ ಗೇಟುಗಳ ಮೂಲಕ 36,447 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು 26,278 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 26,278 ಕ್ಯೂಸೆಕ್ ಹೊರ ಹರಿವು ಇದೆ. ಮೇಲ್ದಂಡೆಗೆ 1116 ಕ್ಯೂಸೆಕ್, ಎಡದಂಡೆಗೆ 169 ಕ್ಯೂಸೆಕ್, ಗೇಟ್ ಮೂಲಕ ಹೊಳೆಗೆ 24958 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಅಲರ್ಟ್ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಭದ್ರಾ ಜಲಾಶಯ: ಇವತ್ತು 12700 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 10281 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ಬಲದಂಡೆಗೆ 2650 ಕ್ಯೂಸೆಕ್, ಎಡದಂಡೆಗೆ 150 ಕ್ಯೂಸೆಕ್, ಮೇಲ್ದಂಡೆಗೆ 700 ಕ್ಯೂಸೆಕ್, ಕ್ರಸ್ಟ್ ಗೇಟುಗಳ ಮೂಲಕ 4065 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.
linganamakki, tunga and Bhadra dam level
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















