ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ತುಂಗಾ ಜಲಾಶಯದ ಹೊರ ಹರಿವು ಕೂಡ ಕಡಿಮೆಯಾಗಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು 34,905 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1789.55 ಅಡಿಗಳಷ್ಟಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಇನ್ನು, ಭದ್ರಾ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ 23,217 ಕ್ಯೂಸೆಕ್ ಇದೆ. ಹಾಗಾಗಿ ನೀರಿನ ಮಟ್ಟ 161.10 ಅಡಿಯಷ್ಟಿದೆ.
ಗಾಜನೂರಿನ ತುಂಗಾ ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಪ್ರಮಾಣ ಕೂಡ ಕುಸಿತ ಕಂಡಿದೆ. 38,963 ಕ್ಯೂಸೆಕ್ ನೀರು ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
FILE PHOTO
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು