ಮಳೆ ಕಡಿಮೆಯಾದಂತೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021

ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ತುಂಗಾ ಜಲಾಶಯದ ಹೊರ ಹರಿವು ಕೂಡ ಕಡಿಮೆಯಾಗಿದೆ.

ಲಿಂಗನಮಕ್ಕಿ ಜಲಾಶಯದ ಒಳ ಹರಿವು 34,905 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1789.55 ಅಡಿಗಳಷ್ಟಿದೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಇನ್ನು, ಭದ್ರಾ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ 23,217 ಕ್ಯೂಸೆಕ್‍ ಇದೆ. ಹಾಗಾಗಿ ನೀರಿನ ಮಟ್ಟ 161.10 ಅಡಿಯಷ್ಟಿದೆ.

ಗಾಜನೂರಿನ ತುಂಗಾ ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಪ್ರಮಾಣ ಕೂಡ ಕುಸಿತ ಕಂಡಿದೆ. 38,963 ಕ್ಯೂಸೆಕ್ ನೀರು ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.

FILE PHOTO

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment