ಶಿವಮೊಗ್ಗ ಜಿಲ್ಲೆಯ ಮೂರು ಜಲಾಶಯಗಳ ಒಳ ಹರಿವು ಹೆಚ್ಚಳ, ತುಂಗಾದಿಂದ ಸಾವಿರ ಸಾವಿರ ಕ್ಯೂಸೆಕ್ ಹೊರಹರಿವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ. ತುಂಗಾ ಜಲಾಶಯದಿಂದ ದೊಡ್ಡ ಪ್ರಮಣದಲ್ಲಿ ನೀರು ಹೊರ ಬಿಡಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯಕ್ಕೆ 45,458 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇದರಿಂದ ಜಲಾಶಯದ ನೀರಿನ ಮಟ್ಟ 1796 ಮಿ.ಮೀ.ಗೆ ಏರಿಕೆಯಾಗಿದೆ.

Shivamogga Live Promotion

ಭದ್ರಾ ಡ್ಯಾಂ

ಭದ್ರಾ ಜಲಾಶಯಕ್ಕೆ 15,668 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ನೀರಿನ ಮಟ್ಟ 167.11 ಅಡಿಗೆ ಏರಿಕೆಯಾಗಿದೆ.

ತುಂಗಾದಿಂದ ಹೊರಹರಿವು

ತುಂಗಾ ಜಲಾಶಯಕ್ಕೆ 31,325 ಕ್ಯೂಸೆಕ್ ಒಳಹರಿವು ಇದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವುದರಿಂದ ಅಷ್ಟೆ ಪ್ರಮಾಣದ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment