ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021
ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ.
ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ.
ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 152.6 ಅಡಿಗೆ ಏರಿಕೆಯಾಗಿದೆ.
ಇನ್ನು, ಲಿಂಗನಮಕ್ಕಿ ಹಿನ್ನೀರು ಭಾಗದಲ್ಲಿ ಮೆಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಜಲಾಶಯಕ್ಕೆ 10,827 ಕ್ಯೂಸಕ್ ಒಳ ಹರಿವು ಇದೆ. ಇದರಿಂದ ಡ್ಯಾಂನ ನೀರಿನ ಮಟ್ಟ 1785.70 ಅಡಿಗೆ ತಲುಪಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





