ಜಲಾಶಯದ ವರದಿ: ಜಲಾನಯನ ಪ್ರದೇಶಗಳಲ್ಲಿ ಮಳೆ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿ ಅಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನ ಹೊಳೆಗೆ ಹರಿಸಲಾಗುತ್ತಿದೆ. ಇನ್ನು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.95 ಅಡಿ ಏರಿಕೆಯಾಗಿದೆ. ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಯಾವ್ಯಾವ ಡ್ಯಾಮ್ ಒಳ ಹರಿವು ಎಷ್ಟಿದೆ?
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.19 ಮೀಟರ್
- ಒಟ್ಟು ಜಲಸಾಮರ್ಥ್ಯ: 3.240 ಟಿಎಂಸಿ
- ಲಭ್ಯವಿರುವ ನೀರು: 3.212 ಟಿಎಂಸಿ
- ಒಳಹರಿವು: 52,000 ಕ್ಯೂಸೆಕ್
- ಹೊರಹರಿವು: 53,000 ಕ್ಯೂಸೆಕ್
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1819.00 ಅಡಿ
- ಇಂದಿನ ಜಲಮಟ್ಟ: 1777.95 ಅಡಿ
- ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 51.29 ಟಿಎಂಸಿ (ಶೇ 33.82)
- ಒಳಹರಿವು: 38,183 ಕ್ಯೂಸೆಕ್
- ಹೊರಹರಿವು: 2,032 ಕ್ಯೂಸೆಕ್
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಜಲಮಟ್ಟ: 157 ಅಡಿ 3 ಇಂಚು
- ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 40.409 ಟಿಎಂಸಿ
- ಒಳಹರಿವು: 12,983 ಕ್ಯೂಸೆಕ್
- ಹೊರಹರಿವು: 182 ಕ್ಯೂಸೆಕ್

ಇದನ್ನೂ ಓದಿ:➤ ಶಿವಮೊಗ್ಗದಲ್ಲಿ ಮುಂಗಾರು ಅಬ್ಬರ, ಆಗಂಬೆಯಲ್ಲಿ 260 ಮಿ.ಮೀ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ?
ಇದನ್ನೂ ಓದಿ:➤ ಶಿವಮೊಗ್ಗದಲ್ಲಿ ಮುಂಗಾರು ಅಬ್ಬರ, ಆಗಂಬೆಯಲ್ಲಿ 260 ಮಿ.ಮೀ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ?