ಭದ್ರಾ ಜಲಾಶಯದ ನೀರಿನ ಮಟ್ಟ 170 ಅಡಿ, ತುಂಗಾ, ಲಿಂಗನಮಕ್ಕಿ ಡ್ಯಾಮ್‌ ಒಳ ಹರಿವು ಎಷ್ಟಿದೆ?

ಜಲಾಶಯ ಮಾಹಿತಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಒಳ ಹರಿವು ಕಡಿಮೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಇವತ್ತು ಎಷ್ಟಿದೆ?➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ಜಲಮಟ್ಟ: 1791.55 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 76.46 ಟಿಎಂಸಿ
  • ಒಳಹರಿವು: 18,078 ಕ್ಯೂಸೆಕ್
  • ಹೊರಹರಿವು: 741 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 27,362 ಕ್ಯೂಸೆಕ್
  • ಹೊರಹರಿವು: 27,362 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 170 ಅಡಿ 6 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 53.425 ಟಿಎಂಸಿ
  • ಒಳಹರಿವು: 8,440 ಕ್ಯೂಸೆಕ್
  • ಹೊರಹರಿವು: 199 ಕ್ಯೂಸೆಕ್
Bhadra-Dam-General-Image