ಜಲಾಶಯದ ವರದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ಮತ್ತಷ್ಟು ತಗ್ಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ಮೂರು ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1819 ಅಡಿ
- ಇಂದಿನ ಜಲಮಟ್ಟ: 1792.15 ಅಡಿ
- ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 77.81 ಟಿಎಂಸಿ
- ಒಳಹರಿವು: 16,259 ಕ್ಯೂಸೆಕ್
- ಹೊರಹರಿವು: 556 ಕ್ಯೂಸೆಕ್
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.24 ಮೀಟರ್
- ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
- ಲಭ್ಯವಿರುವ ನೀರು: 2.411 ಟಿಎಂಸಿ
- ಒಳಹರಿವು: 18,257 ಕ್ಯೂಸೆಕ್
- ಹೊರಹರಿವು: 18,257 ಕ್ಯೂಸೆಕ್
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಜಲಮಟ್ಟ: 171 ಅಡಿ 3 ಇಂಚು
- ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 54.233 ಟಿಎಂಸಿ
- ಒಳಹರಿವು: 9,552 ಕ್ಯೂಸೆಕ್
- ಹೊರಹರಿವು: 200 ಕ್ಯೂಸೆಕ್
