ತುಂಗಾ ಜಲಾಶಯದ ಒಳ, ಹೊರ ಹರಿವು ಇಳಿಕೆ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ ಸ್ಥಿತಿ ಹೇಗಿದೆ?

ಜಲಾಶಯದ ವರದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣವು ಇಳಿಕೆಯಾಗಿದೆ. ತುಂಗಾ ಜಲಾಶಯದ ಒಳ, ಹೊರ ಹರಿವು ಪ್ರಮಾಣ ಕಡಿಮೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್‌ನ ಒಳ ಹರಿವು ಕೂಡ ಇಳಿಕೆಯಾಗಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1792.70 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 78.95 ಟಿಎಂಸಿ
  • ಒಳಹರಿವು: 14,542 ಕ್ಯೂಸೆಕ್
  • ಹೊರಹರಿವು: 1,279 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 171 ಅಡಿ 9 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 54.776 ಟಿಎಂಸಿ
  • ಒಳಹರಿವು: 6,486 ಕ್ಯೂಸೆಕ್
  • ಹೊರಹರಿವು: 201 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 17,507 ಕ್ಯೂಸೆಕ್
  • ಹೊರಹರಿವು: 17,507 ಕ್ಯೂಸೆಕ್
Bhadra-Dam-General-Image